ಹದಿನಾಲ್ಕು ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ, ನಂತರ ಬರ್ಭರ ಹತ್ಯೆ, ನೊಂದ ತಂದೆ ಚಿತೆಗೆ ಹಾರಿದ

Aug 9, 2023 - 16:44
 0  169

Google  News WhatsApp Telegram Facebook

ಹದಿನಾಲ್ಕು ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ, ನಂತರ ಬರ್ಭರ ಹತ್ಯೆ, ನೊಂದ ತಂದೆ ಚಿತೆಗೆ ಹಾರಿದ

Janaa Akrosha News Desk.

ಜೈಪುರ: ಇತ್ತೀಚೆಗೆ ಸಾಮೂಹಿಕ ಅತ್ಯಾಚಾರಕ್ಕೆ  ಒಳಗಾಗಿ, ಕಲ್ಲಿದ್ದಲು ಕುಲುಮೆಯಲ್ಲಿ ಬೇಯಿಸಲ್ಪಟ್ಟಿದ್ದ ಬಾಲಕಿಯ ತಂದೆ ಮಗಳ ಅಂತ್ಯಕ್ರಿಯೆಯನ್ನು ಮಾಡುವಾಗ, ಚಿತೆಗೆ  ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ರಾಜಸ್ಥಾನದ ಭಿಲ್ವಾರಾ ಜಿಲ್ಲೆಯಲ್ಲಿ ಆಗಸ್ಟ್ 2 ರಂದು 14 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿ, ಆಕೆಯನ್ನು ಬರ್ಬರವಾಗಿ ಕೊಂದಿದ್ದರು. ಬಳಿಕ ಶವವನ್ನು ಕಲ್ಲಿದ್ದಲು ಕುಲುಮೆಯಲ್ಲಿ ಸುಟ್ಟು ದೇಹದ ಭಾಗಗಳನ್ನು ಕೆರೆಗೆ ಎಸೆದಿದ್ದಾರೆ. ಗುರುತೇ ಸಿಗದಂತಹ ಶವವನ್ನ ಕುಟುಂಬಸ್ಥರು ಅಂತ್ಯಸಂಸ್ಕಾರ ನಡೆಸಿದ್ದರು.

Google  News WhatsApp Telegram Facebook
HTML smaller font

.

.