ಸಾರ್ವಜನಿಕ ಅಹವಾಲು, ಕುಂದುಕೊರತೆ, ದೂರು ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ

Nov 20, 2023 - 17:07
 0  19

Google  News WhatsApp Telegram Facebook

ಸಾರ್ವಜನಿಕ ಅಹವಾಲು, ಕುಂದುಕೊರತೆ, ದೂರು ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ

Janaa Akrosha News Desk.

ಸಾರ್ವಜನಿಕ ಅಹವಾಲು, ಕುಂದುಕೊರತೆ, ದೂರು ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ

ಯಾದಗಿರಿ: ನವೆಂಬರ್, 20 : ಉಪಲೋಕಾಯುಕ್ತ ಗೌರವಾನ್ವಿತ ನ್ಯಾಯಮೂರ್ತಿಗಳಾದ ಶ್ರೀ ಕೆ.ಎನ್.ಫಣೀಂದ್ರ ಅವರಿಂದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ನಡೆದ ಸಾರ್ವಜನಿಕ ಅಹವಾಲು, ಕುಂದುಕೊರತೆ, ದೂರು ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ

     ಈ ಸಂದರ್ಭದಲ್ಲಿ ಕರ್ನಾಟಕ ಲೋಕಾಯುಕ್ತ ಹೆಚ್ಚುವರಿ ನಿಬಂಧಕರಾದ ಶಶಿಕಾಂತ ಬಿ ಭಾವಿಕಟ್ಟಿ, ಜಿಲ್ಲಾಧಿಕಾರಿ ಡಾ.ಸುಶೀಲ ಬಿ, ಜಿಲ್ಲಾ ಪಂಚಾಯತ ಸಿಇಓ ಗರಿಮಾ ಪನ್ವಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ  ಜಿ.ಸಂಗೀತಾ, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಕಾಜೋಲ್ ಪಾಟೀಲ,  ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ರವೀಂದ್ರ ಎಲ್ ಹೊನೋಲೆ, ಲೋಕಾಯುಕ್ತ ಡಿಎಸ್ಪಿ ಹಣಮಂತರಾಯ ಉಪಸ್ಥಿತರಿದ್ದರು.

Google  News WhatsApp Telegram Facebook
HTML smaller font

.

.