ಅಪರಾಧ

ಕಪಾಟಿನಲ್ಲಿ ಶವ!

WhatsApp Group Join Now
Telegram Group Join Now

ನವದೆಹಲಿ, 5 ಏಪ್ರಿಲ್ :ನೈಋತ್ಯ ದೆಹಲಿಯ ದ್ವಾರಕಾದಲ್ಲಿರುವ ಮನೆಯೊಂದರಲ್ಲಿರುವ ಕಪಾಟಿನಲ್ಲಿ 26 ವರ್ಷದ ಮಹಿಳೆಯ ಶವ ಪತ್ತೆಯಾಗಿದ್ದು , ಕೊಲೆಯ ಹಿಂದೆ ಆಕೆಯ ಲಿವ್ ಇನ್ ಸಂಗಾತಿಯ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ.

ಮಹಿಳೆಯ ತಂದೆ ಕೆಲವು ದಿನಗಳಿಂದ ಮಗಳಿಗೆ ಕರೆ ಮಾಡುತ್ತಿದ್ದುರು. ಆದರೆ ಆ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಇಲ್ಲದ ಕಾರಣ ಪೊಲೀಸರಿಗೆ ದೂರು ನೀಡಿದ್ದರು. ಬಳಿಕ ದಾಬ್ರಿ ಪೊಲೀಸ್ ಠಾಣೆಯ ತಂಡವು ದ್ವಾರಕಾದ ರಾಜಪುರಿ ಪ್ರದೇಶದಲ್ಲಿರುವ ಮಹಿಳೆಯ ಮನೆಗೆ ಹೋಗಿದ್ದಾರೆ. ಫ್ಲಾಟ್ಗೆ ತೆರಳಿದಾಗ ಆಕೆಯ ಮೃತದೇಹವು ರೂಮಿನ ಕಪಾಟಿನಲ್ಲಿ ಪತ್ತೆಯಾಗಿದೆ.

WhatsApp Group Join Now
Telegram Group Join Now

Related Posts