ಅಪರಾಧ

ಲಾರಿ ಮತ್ತು ಬೈಕ್‌ ಮಧ್ಯೆ ಅಪಘಾತ, ಇಬ್ಬರ ಸಾವು

WhatsApp Group Join Now
Telegram Group Join Now

ಮಸ್ಕಿ, 18 ಏಪ್ರಿಲ್ : ಸಿಂಧನೂರಿನಿಂದ ಮುದಗಲ್ಗೆ ಮದುವೆಗೆ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಸ್ಕಿ ಪಟ್ಟಣದ ಅಶೋಕ ಶಿಲಾ ಶಾಸನ ರಸ್ತೆ ಬಳಿ ಈ ಘಟನೆ ನಡೆದಿದೆ.

ಸಿಂಧನೂರು ಮೂಲದ ಸಮೀರ್ (22) ಸಲ್ಮಾ (10) ಮೃತ ದುರ್ದೈವಿಗಳು. ಸಿಂಧನೂರಿನಿಂದ ಸವಾರರು ಮದುವೆಗೆ ಮುದಗಲ್ ಗೆ ತೆರಳುತ್ತಿದ್ದರು ಎಂದು ತಿಳಿದು ಬಂದಿದ್ದು, ಮಸ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Group Join Now
Telegram Group Join Now

Related Posts