ಸ್ಥಳೀಯ

ದಿ.ರಾಜಾ ವೆಂಕಟಪ್ಪ ನಾಯಕ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಸುರಪುರ ಎಸ್.ಪಿ.ಕಾಲೇಜು ಮೈದಾನದಲ್ಲಿ ವ್ಯವಸ್ಥೆ

WhatsApp Group Join Now
Telegram Group Join Now

ಯಾದಗಿರಿ : ಫೆಬ್ರವರಿ 26,  : ಸುರಪುರ ಶಾಸಕರು ಹಾಗೂ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರು ದಿ.ರಾಜಾ ವೆಂಕಟಪ್ಪ ನಾಯಕ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಸುರಪುರ ಎಸ್.ಪಿ.ಕಾಲೇಜು ಮೈದಾನದಲ್ಲಿ ವ್ಯವಸ್ಥೆ.

ಸರದಿ ಸಾಲಿನಲ್ಲಿ ನಿಂತು ಉರಿ ಬಿಸಿಲಿನಲ್ಲಿಯೂ ಅಂತಿಮ ದರ್ಶನ ಪಡೆದು ನಮನ ಸಲ್ಲಿಸುತ್ತಿರುವ ಸಾರ್ವಜನಿಕರು.

ರಾಜಾ ವೆಂಕಟಪ್ಪನಾಯಕ ಅವರ ಪತ್ನಿ ರಾಣಿ ಲತಾಕುಮಾರಿ, ಸುಪುತ್ರರಾದ ರಾಜಾ ವೇಣುಗೋಪಾಲ್ ನಾಯಕ, ರಾಜಾ ಸಂತೋಷ ನಾಯಕ, ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪ ದರ್ಶನಾಪೂರ,ಐಜಿಪಿ ಅಜಯ್ ಹಿಲೋರಿ,  ಜಿಲ್ಲಾಧಿಕಾರಿ  ಡಾ.ಸುಶೀಲ.ಬಿ, ಜಿಲ್ಲಾ ಪಂಚಾಯತ  ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಗರಿಮಾ ಪನ್ವಾರ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸಂಗೀತಾ.ಜಿ, ವಿವಿಧ ಇಲಾಖೆಯ ಅಧಿಕಾರಿಗಳು, ಗಣ್ಯರ ಹಾಗೂ ಮಾಧ್ಯಮ ಪ್ರತಿನಿಧಿಗಳ ಉಪಸ್ಥಿತಿ.

WhatsApp Group Join Now
Telegram Group Join Now

Related Posts