ಭಾರತ

ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಮೆರವಣಿಗೆ

WhatsApp Group Join Now
Telegram Group Join Now

ಖೇಮಕರನ್, 7 ಏಪ್ರಿಲ್ :ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ರಸ್ತೆಯಲ್ಲಿ ಮೆರವಣಿಗೆ ನಡೆಸಿರುವ ಅಮಾನವೀಯ ಘಟನೆ ಪಂಜಾಬ್ ನಲ್ಲಿ ನಡೆದಿದೆ. ಮಗಳ ಪ್ರೇಮ ವಿವಾಹದಿಂದ ಹತಾಶಳಾದ ಮಹಿಳೆ ತನ್ನ ಇಬ್ಬರು ಪುತ್ರರೊಂದಿಗೆ ಸೇರಿ ಮಗಳ ಮನೆಗೆ ನುಗ್ಗಿ ಗೂಂಡಾಗಿರಿ ನಡೆಸಿದ್ದಾರೆ. ಅಳಿಯನ ತಾಯಿಯನ್ನು ಥಳಿಸಿ, ಬಟ್ಟೆಯನ್ನು ಹರಿದು ರಸ್ತೆಯಲ್ಲಿ ಅರೆಬೆತ್ತಲೆ ಮೆರವಣಿಗೆ ನಡೆಸಿದ್ದಾರೆ. ರಾಷ್ಟ್ರೀಯ ಮಹಿಳಾ ಆಯೋಗವು ಪಂಜಾಬ್ ಡಿಜಿಪಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ. ಈ ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ.

ಖೇಮಕರನ್ ವಿಧಾನಸಭಾ ಕ್ಷೇತ್ರದ ವಾಲ್ತೋಹಾ ಗ್ರಾಮದಲ್ಲಿ ಈ ಪ್ರಕರಣ ನಡೆದಿದೆ.

WhatsApp Group Join Now
Telegram Group Join Now

Related Posts