Trending

TRENDING

ಪ್ರೀತಿಯ ಸಾರವನ್ನು ಬಹಿರಂಗಪಡಿಸುವುದು: ವೈಯಕ್ತಿಕ ಪರಿಶೋಧನೆ

ಪ್ರೀತಿಯನ್ನು ಅರ್ಥಮಾಡಿಕೊಳ್ಳಲು ನಾನು ಈ ಪ್ರಯಾಣವನ್ನು ಪ್ರಾರಂಭಿಸಿದಾಗ, ಅದು ಎಷ್ಟು ಸಂಕೀರ್ಣವಾಗಿದೆ ಎಂದು ನಾನು ನೋಡುತ್ತೇನೆ. ನಾನು ಅದರ ನಿಜವಾದ ಅರ್ಥವನ್ನು ತಿಳಿದುಕೊಳ್ಳಲು ಬಯಸುತ್ತೇನೆ. ನನ್ನೊಂದಿಗೆ ಇದನ್ನು ಅನ್ವೇಷಿಸಲು ನಾನು ನಿಮ್ಮನ್ನು ಆಹ್ವಾನಿಸುತ್ತೇನೆ. ನಾವು…

ದೇಶ ಕಂಡ ಅಪ್ರತಿಮ ನಾಯಕ ಅಟಲ್‌ ಜಿ

ಸುಮಾರು ನಾಲ್ಕು ದಶಕದ ಕಾಲ ರಾಜಕಾರಣದಲ್ಲಿ ಅಜಾತ ಶತ್ರುವೆಂದೇ ಖ್ಯಾತಿ ಪಡೆದ ಅಭಿವೃದ್ಧಿಯ ಹರಿಕಾರ, ದೇಶ ಕಂಡ ಹಿರಿಯ ರಾಜಕೀಯ ಮುತ್ಸದ್ದಿ, ವಿಶ್ವ ಕಂಡ ಧೀಮಂತ ನಾಯಕ ಎಂದೇ ಪ್ರಸಿದ್ಧಿ ಪಡೆದವರು ದಿವಂಗತ ಅಟಲ್ ಬಿಹಾರಿ ವಾಜಪೇಯಿ ಜಿ. ಅಟಲ್ ಬಿಹಾರಿ ವಾಜಪೇಯಿ ಜಿ ಈ ದೇಶ ಕಂಡ…

ಅಮಿತ ಷಾ ವಿರುದ್ಧ ಪ್ರತಿಭಟನೆ, ದಲಿತ ಸಂಘಟನೆಗಳಿಂದ ಕಲಬುರಗಿ ಬಂದ್‌

ಕಲಬುರಗಿ: ಸಂಸತ್ತಿನಲ್ಲಿ ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಹೆಸರನ್ನು ಲಘುವಾಗಿ ಉಚ್ಚರಿಸಿದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಷಾ ವಿರುದ್ಧ ದಲಿತ ಸಂಘಟನೆಗಳ ವತಿಯಿಂದ ಕಲಬುರಗಿ ಬಂದ್‌ಗೆ ಕರೆ ನೀಡಲಾಗಿತ್ತು. ಇದರಿಂದಾಗಿ ಇಡೀ ಕಲಬುರಗಿ ನಗರದ ಸಂಪೂರ್ಣ ವಹಿವಾಟುಗಳು…

ಟಿಪ್ಪು ಸುಲ್ತಾನ್ ವೃತ್ತದಲ್ಲಿರುವ ಬಹಾರ ಪೇಟೆ ಶಾಲೆ ಬಾಗಿಲು ಒಡೆದ ಕಿಡಿಗೇಡಿಗಳು, ಕ್ರಮಕ್ಕೆ ಆಗ್ರಹ

ಟಿಪ್ಪು ಸುಲ್ತಾನ್ ವೃತ್ತದಲ್ಲಿರುವ ಬಹಾರ ಪೇಟೆ ಶಾಲೆ ಬಾಗಿಲು ಒಡೆದ ಕಿಡಿಗೇಡಿಗಳು, ಕ್ರಮಕ್ಕೆ ಆಗ್ರಹ ಕೊಪ್ಪಳ : ನಗರದ ಟಿಪ್ಪು ಸುಲ್ತಾನ್ ವೃತ್ತದಲ್ಲಿಯ ಬಹಾರ ಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕೊಠಡಿ ಬಾಗಿಲು,ಗಾಜು ಒಡೆದ…

ಕಾಯಕ ಯೋಗಿಗಳು: ಕೃತಿ ಲೋಕಾರ್ಪಣೆ

ಬೀದರ/ಭಾಲ್ಕಿ : ಹನ್ನೆರಡನೇ ಶತಮಾನದ ಬಸವಾದಿ ಶರಣರು ಕಂಡ ನವ ಸಮಾಜ ನಿರ್ಮಾಣದ ಕನಸನ್ನು ಈಡೇರಿಸುವ ನಿಟ್ಟಿನಲ್ಲಿ ಶರಣ ಸಂಗಮೇಶ ಎನ್ ಜವಾದಿ ರವರು ಪ್ರಮಾಣಿಕ ಪ್ರಯತ್ನ ಮಾಡುತ್ತಿದ್ದಾರೆ ಎಂದು ಅನುಭವ ಮಂಟಪದ ಅಧ್ಯಕ್ಷರು, ಭಾಲ್ಕಿ ಹಿರೇಮಠ ಸಂಸ್ಥಾನದ ಪೀಠಾಧ್ಯಕ್ಷರಾದ ಪರಮ…

ಶೋಷಿತರ ದನಿ ಡಾ.ಚನ್ನಬಸವ ಪಟ್ಟದ್ದೇವರು

ಚಾರಿಕ ಚಿಂತಕರು, ನೂತನ ಅನುಭವ ಮಂಟಪದ ರೂವಾರಿ,ಕಾಯಕ ನಿಷ್ಠೆ-ದಾಸೋಹ ಮನೋಧರ್ಮದ ಕರುಣಾ ಮೂರ್ತಿ,ಅನಾಥರ - ನೊಂದವರ ದನಿ, ಅವರ ಬಾಳಿನ ಬೆಳಕು,ಗಡಿ ಭಾಗದಲ್ಲಿ ಕನ್ನಡ ಉಳಿಸಿ - ಬೆಳೆಸಿದ ಕನ್ನಡ ಭಾಷಾ ಪ್ರೇಮಿ,ವಚನ ಸಾಹಿತ್ಯ ತತ್ವಗಳನ್ನು ಸಾಗರದಾಚೆಗೂ ಕೊಂಡೊಯ್ದ ಮೇಧಾವಿ ಸಂತರ…

ಕ್ರಿಸ ಮಸ ರಕ್ಷಣಾ ಶುಭ ವಾರ್ತೆ ಸೌಹಾರ್ದ ಯಾತ್ರೆಗೆ ಗವಿಸಿದ್ಧೇಶ್ವರ ಸ್ವಾಮಿಗಳಿಂದ ಚಾಲನೆ

ಕೊಪ್ಪಳ : ನಗರದ ಬಸವೇಶ್ವರ ವೃತ್ತದಲ್ಲಿ ಕ್ರಿಸ ಮಸ ರಕ್ಷಣಾ ಶುಭ ವಾರ್ತೆ ಸೌಹಾರ್ದ ಯಾತ್ರೆಗೆ ಗವಿ ಮಠದ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ರಿಬ್ಬನ್ ಕತ್ತರಿಸುವ ಮೂಲಕ ಚಾಲನೆ ನೀಡಿ ಶುಭ ಹಾರೈಸಿದರು, ಸೌಹಾರ್ದ ಯಾತ್ರೆ ಪ್ರರಂಭದ ಪೂರ್ವದಲ್ಲಿ ಮೌಲಾನಾ ಅಬುಲ್ ಹಸನ್ ಖಾಝಿ…

ಬಸವಣ್ಣನವರನ್ನು ಕಡೆಗಣಿಸುತ್ತಿರುವ ಕಸಾಪ ನಡೆ ಖಂಡನೀಯ : ಸಂಗಮೇಶ ಎನ್ ಜವಾದಿ

ಬೀದರ/ ಚಿಟಗುಪ್ಪಾ: ಮಂಡ್ಯದಲ್ಲಿ ಜರುಗತ್ತಿರುವ ೮೭ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವಿಶ್ವ ಗುರು ಬಸವಣ್ಣನವರನ್ನು ಕಡೆಗಣಿಸುತ್ತಿರುವ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ನಡೆ ಖಂಡನೀಯವಾಗಿದೆ ಎಂದು ಸಾಹಿತಿ, ಪ್ರಗತಿಪರ ಚಿಂತಕರು, ಹೋರಾಟಗಾರರಾದ ಸಂಗಮೇಶ ಎನ್ ಜವಾದಿ ರವರು…

ಆಧ್ಯಾತ್ಮಿಕ ಸಂತ ಬಸವಲಿಂಗ ಅವಧೂತ ಶರಣರು

ಬಸವಾದಿ ಶರಣರ ಕರ್ಮಭೂಮಿ, ಋಷಿ ಮುನಿಗಳು ನಡೆದಾಡಿದ ಪಾವನನೆಲ.ಭಾವೈಕ್ಯತೆಯ ಪವಿತ್ರ ಭೂಮಿ, ಸೌಹಾರ್ದ, ಸಹೋದರತೆ ,ಸಹಬಾಳ್ವೆ ,ಸಮಾನತೆಗಾಗಿ ಶ್ರಮಿಸಿದ ಕಾಯಕ ತತ್ವದ ವಚನ ಸಾಹಿತ್ಯ. ಕಲ್ಯಾಣ ನಾಡಿನ ಮುಕುಟವೆಂದೇ ಪ್ರಸಿದ್ಧಿ ಪಡೆದು ಜನಸಾಮಾನ್ಯರ ಪ್ರೀತಿಯ ಶ್ರೀ…

ಸಂವಿಧಾನಾತ್ಮಕ ಮೌಲ್ಯಗಳನ್ನು ವಿದ್ಯಾರ್ಥಿಗಳು ಅಳವಡಿಸಿಕೊಳ್ಳುತ್ತಿರುವ ವಿಧಾನ ಮೆಚ್ಚುವಂತಹದ್ದು – ಮಂಜುನಾಥ್ ಬಾಗೇಪಲ್ಲಿ

ಕೊಪ್ಪಳ: ಸಂವಿಧಾನಾತ್ಮಕ ಮೌಲ್ಯಗಳನ್ನು ವಿದ್ಯಾರ್ಥಿಗಳು ಅಳವಡಿಸಿಕೊಳ್ಳಲು ಕೈಗೊಂಡ ಕ್ರಮಗಳ ಬಗ್ಗೆ ಮೆಚ್ಚುವಂತಹದ್ದು ಎಂದು ಕರ್ನಾಟಕ ಹೈಕೋರ್ಟ್ ನ್ಯಾಯವಾದಿ ಮಂಜುನಾಥ್ ಬಾಗೇಪಲ್ಲಿ ಹೇಳಿದರು. ಕೊಪ್ಪಳ ತಾಲ್ಲೂಕಿನ ಟಣಕನಕಲ್ ಗ್ರಾಮದ ಆದರ್ಶ ವಿದ್ಯಾಲಯದಲ್ಲಿ ಪ್ರಕ್ರಿಯೆ ಸಂಸ್ಥೆ…